ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

July 19, 2025
8:48 PM

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ತಿಳಿಸಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀಸಾ ಅವಧಿ ಮುಗಿದರೂ ಇಲ್ಲಿಯೇ ಉಳಿದುಕೊಂಡರೆ ಅದು ಅಕ್ರಮ. ಅಂತಹ ವಿದೇಶಿಗರನ್ನು ಪತ್ತೆ ಹಚ್ಚುವ ಕೆಲಸ ನಡೆಲಾಗುವುದು ಎಂದು ಹೇಳಿದ್ದಾರೆ.  ಜಿಲ್ಲೆಯಲ್ಲಿ 13 ಸಾವಿರದ 473 ಟಿಬೇಟಿಯನ್ ಪ್ರಜೆಗಳು ಮುಂಡಗೋಡದ ಟಿಬೇಟಿಯನ್ ನಿರಾಶ್ರಿತ ಕೇಂದ್ರದಲ್ಲಿದ್ದಾರೆ. ಅವರ ಹೊರತಾಗಿ ಅಧ್ಯಯನ, ಪ್ರವಾಸ, ಉದ್ಯೋಗದ ನಿಮಿತ್ತ ವೀಸಾ ಪಡೆದುಕೊಂಡಿರುವ 367 ವಿದೇಶಿಗರು ನೆಲೆಸಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror