ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ತಿಳಿಸಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀಸಾ ಅವಧಿ ಮುಗಿದರೂ ಇಲ್ಲಿಯೇ ಉಳಿದುಕೊಂಡರೆ ಅದು ಅಕ್ರಮ. ಅಂತಹ ವಿದೇಶಿಗರನ್ನು ಪತ್ತೆ ಹಚ್ಚುವ ಕೆಲಸ ನಡೆಲಾಗುವುದು ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ 13 ಸಾವಿರದ 473 ಟಿಬೇಟಿಯನ್ ಪ್ರಜೆಗಳು ಮುಂಡಗೋಡದ ಟಿಬೇಟಿಯನ್ ನಿರಾಶ್ರಿತ ಕೇಂದ್ರದಲ್ಲಿದ್ದಾರೆ. ಅವರ ಹೊರತಾಗಿ ಅಧ್ಯಯನ, ಪ್ರವಾಸ, ಉದ್ಯೋಗದ ನಿಮಿತ್ತ ವೀಸಾ ಪಡೆದುಕೊಂಡಿರುವ 367 ವಿದೇಶಿಗರು ನೆಲೆಸಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…