ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಾರೆ. ಪ್ರಯಾಣಿಕರ ದಟ್ಟಣೆ ಹೆಚ್ಚು ಇರುವುದರಿಂದ ವಿಶೇಷ ರೈಲು ಒದಗಿಸುವಂತೆ ರೈಲ್ವೇ ಸಚಿವರಾದ ಅಶ್ವಿನ್ ವೈಷ್ಣವ್ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಸೂಕ್ತವಾಗಿ ಸ್ಪಂದಿಸಿ ವಿಶೇಷ ರೈಲಿನ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ…
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…