ಸರ್ಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಗುತ್ತಿಗಾರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಎಸ್.ಎಸ್.ಪಿ. ಯು ಕಾಲೇಜು ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 22 ಪ್ರಥಮ, 15 ದ್ವಿತೀಯ ಮತ್ತು 8 ತೃತೀಯ ಬಹುಮಾನ ಗಳಿಸಿ ಎಲ್ಲಾ ನಾಲ್ಕು ವಿಭಾಗದ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಸ್ಮಿತಾ ಕೆ.ಎಸ್. ಮತ್ತು ಹಿರಿಯ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದ್ದರು.
ಬರಹ:
ಅನನ್ಯ ಎಚ್ ಸುಬ್ರಹ್ಮಣ್ಯ
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel