ಹಿರಿಯರ ಕ್ರೀಡಾಕೂಟ | ದಮಯಂತಿ ಮುತ್ಲಾಜೆ(ಬೊಳ್ಳೂರು) ರಾಷ್ಟ್ರ ಮಟ್ಟಕ್ಕೆ ಆಯ್ಕೆ

January 30, 2024
9:59 AM

ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್‌, 400 ಮೀಟರ್‌ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್‌ ಮತ್ತು 1500 ಮೀ‌ಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ‌ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಕಳೆದ ಹಲವು‌ ವರ್ಷಗಳಿಂದ‌ ಹಿರಿಯರ ಕ್ರೀಡಾಕೂಟದಲ್ಲಿ ಇವರು ಭಾಗವಹಿಸುತ್ತಿದ್ದಾರೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮುತ್ಲಾಜೆಯಲ್ಲಿ ಕೃಷಿ ಭೂಮಿ ಹೊಂದಿರುವ ಇವರು ಸದ್ಯ ಮಂಗಳೂರಿನಲ್ಲಿ ಇದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror