ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಏನೆಕಲ್ಲು ನಿವಾಸಿ ದಮಯಂತಿ ಮುತ್ಲಾಜೆ(ಬೊಳ್ಳೂರು) ಇವರು 800 ಮೀಟರ್, 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಮತ್ತು 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಹಾಗೂ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ತಮಿಳುನಾಡಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಕಳೆದ ಹಲವು ವರ್ಷಗಳಿಂದ ಹಿರಿಯರ ಕ್ರೀಡಾಕೂಟದಲ್ಲಿ ಇವರು ಭಾಗವಹಿಸುತ್ತಿದ್ದಾರೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮುತ್ಲಾಜೆಯಲ್ಲಿ ಕೃಷಿ ಭೂಮಿ ಹೊಂದಿರುವ ಇವರು ಸದ್ಯ ಮಂಗಳೂರಿನಲ್ಲಿ ಇದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…