ಶ್ರೀಲಂಕಾದಲ್ಲಿ ಕಾಗದದ ಕೊರತೆಯಿಂದ ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಮುಂದೂಡಲಾಗಿರುವ ಘಟನೆ ವರದಿಯಾಗಿದೆ.
ಶ್ರೀಲಂಕಾದಲ್ಲಿ ದೊಡ್ಡ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ವಿದೇಶಿ ವಿನಿಮಯ ಪಾವತಿ ಕೊರತೆಯಿಂದ ಕಾಗದವನ್ನು ಆಮದು ಮಾಡಿಕೊಳ್ಳಲಾಗುತ್ತಿಲ್ಲ. ಇದರಿಂದ ಪರೀಕ್ಷೆ ಬರೆದು ಮುಂದಿನ ತರಗತಿಗೆ ಹೋಗಬೇಕಿದ್ದ ಲಕ್ಷಾಂತರ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ.
ಶ್ರೀಲಂಕಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳನ್ನು ಅಣಿಗೊಳಿಸಿತ್ತು. ಆದರೆ, ಕಾಗದದ ಕೊರತೆಯಿಂದ ಅನಿರ್ದಿಷ್ಟಾವಧಿಯವರಿಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…