SSLC ಫಲಿತಾಂಶ ಪ್ರಕಟ: ದಕ ಜಿಲ್ಲೆಗೆ 7 ನೇ ಸ್ಥಾನ : ಸುಬ್ರಹ್ಮಣ್ಯದ ವಿದ್ಯಾರ್ಥಿನಿ ಕೃಪಾ ಅಗ್ರಸ್ಥಾನಿ

April 30, 2019
8:45 AM

ಸುಳ್ಯ: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಕೊನೆಯ ಸ್ಥಾನವನ್ನು ಯಾದಗಿರಿ ಜಿಲ್ಲೆ ಪಡೆದುಕೊಂಡಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ 7 ನೇ ಸ್ಥಾನ ಪಡೆದುಕೊಂಡಿದೆ.

Advertisement
Advertisement

ಸುಳ್ಯ ತಾಲೂಕಿನ  ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲಮಾಧ್ಯಮ ಶಾಲೆಯ ಕೃಪಾ ಕೆ ಆರ್  624 ಅಂಕಗಳೊಂದಿಗೆ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.  ಇಂಗ್ಲಿಷ್  ಹೊರತುಪಡಿಸಿ ಎಲ್ಲಾ ವಿಷಯಗಳಲ್ಲೂ ಪೂರ್ಣ ಅಂಕವನ್ನು ಇವರು ಪಡೆದಿದ್ದಾರೆ.

ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಸಿಂಚನಾಲಕ್ಷ್ಮಿ ಕೂಡಾ 624 ಅಂಕ ಪಡೆದಿದ್ದಾರೆ. ಬಂಟ್ವಾಳ ತಾಲೂಕಿನ ವಿದ್ಯಾಗಿರಿಯ ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆಯ ಅನುಪಮಾ ಕಾಮತ್ 624 ಅಂಕ ಪಡೆದಿದ್ದಾರೆ.

ಸಿಂಚನಾ ಲಕ್ಷ್ಮಿ

ಈ ಬಾರಿ ರಾಜ್ಯದಲ್ಲಿ 73.7 ರಷ್ಟುವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ರಾಜ್ಯದಲ್ಲಿ ಇಬ್ಬರು ವಿದ್ಯಾರ್ಥಿಗಳು 625 ಅಂಕ ಪಡೆದಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಈ ಬಾರಿ 8.41 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಆದರೆ ಸರಾಸರಿ 25 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror