ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಮಾ.​ 28 ರಿಂದ ಏ. 11 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಜ. 14 ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

January 6, 2022
10:09 PM

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ  ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Advertisement
Advertisement
Advertisement

Advertisement

 

Advertisement

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ  ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ  ಸಲ್ಲಿಸಬಹುದು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ
November 23, 2024
6:21 AM
by: The Rural Mirror ಸುದ್ದಿಜಾಲ
ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ
November 23, 2024
6:12 AM
by: The Rural Mirror ಸುದ್ದಿಜಾಲ
ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ
November 23, 2024
6:06 AM
by: The Rural Mirror ಸುದ್ದಿಜಾಲ
ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |
November 23, 2024
5:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror