ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ | ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳು |

March 28, 2022
7:24 AM

ಕರ್ನಾಟಕದಲ್ಲಿ ಸೋಮವಾರದಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯುತ್ತದೆ. 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಕೆಗಳು. ಯಾವುದೇ ಗೊಂದಲಗಳಿಲ್ಲದೆ ಪರೀಕ್ಷೆ ಎದುರಿಸಿ, ಶುಭಾಶಯಗಳು – ರೂರಲ್‌ ಮಿರರ್‌ 

ರಾಜ್ಯದಲ್ಲಿ ಎಸ್‌ ಎಸ್‌ ಎಲ್‌ ಸಿ  ಪರೀಕ್ಷೆ ಬರೆಯುವ 8,73,846 ವಿದ್ಯಾರ್ಥಿಗಳ ಪೈಕಿ 4,52,732 ಬಾಲಕರು ಮತ್ತು 4,21,110 ಮಂದಿ ಬಾಲಕಿಯರು. 3,444 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 144ನೇ ಸೆಕ್ಷನ್ ಅನ್ವಯ ನಿರ್ಬಂಧ ಆದೇಶ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಯಲಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror