2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…