2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ.ಈ ಬಾರಿ ಶೇ. 83.89 ಫಲಿತಾಂಶ ಬಂದಿದೆ. ಈ ಬಾರಿ 4 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 11 ಗಂಟೆ ನಂತರ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel