ಎಸ್ಎಸ್ಎಲ್ ಸಿ ಫಲಿತಾಂಶ | ಚಿತ್ರದುರ್ಗಕ್ಕೆ ಮೊದಲ ಸ್ಥಾನ | ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ |

May 8, 2023
11:12 AM

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022-23 ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

Advertisement
Advertisement

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 3,41,108 ಬಾಲಕರು ಹಾಗೂ 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಈ ಬಾರಿ ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ.  ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದ್ದು, ಹಾಸನ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.ದಕ್ಷಿಣ ಕನ್ನಡ ಜಿಲ್ಲೆ 19 ನೇ ಸ್ಥಾನ ಪಡೆದುಕೊಂಡಿದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ
April 29, 2024
12:46 PM
by: The Rural Mirror ಸುದ್ದಿಜಾಲ
Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |
April 29, 2024
12:44 PM
by: ಸಾಯಿಶೇಖರ್ ಕರಿಕಳ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ
ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror