ಎಸ್‌ ಎಸ್‌ ಎಲ್‌ ಸಿ ಫಲಿತಾಂಶ | ಶೇ. 83.89 ಫಲಿತಾಂಶ | 4 ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ |

May 8, 2023
10:22 AM

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ  ಫಲಿತಾಂಶ ಪ್ರಕಟವಾಗಿದೆ.ಈ ಬಾರಿ ಶೇ. 83.89 ಫಲಿತಾಂಶ ಬಂದಿದೆ. ಈ ಬಾರಿ 4 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 11 ಗಂಟೆ ನಂತರ karresults.nic.in ವೆಬ್​​​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |
April 28, 2024
9:26 PM
by: ಪ್ರಬಂಧ ಅಂಬುತೀರ್ಥ
ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ
April 28, 2024
9:24 PM
by: The Rural Mirror ಸುದ್ದಿಜಾಲ
ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |
April 28, 2024
4:55 PM
by: The Rural Mirror ಸುದ್ದಿಜಾಲ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |
April 28, 2024
4:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror