Advertisement
ಸುದ್ದಿಗಳು

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ | ಶೇ. 83.89 ಫಲಿತಾಂಶ | 4 ವಿದ್ಯಾರ್ಥಿಗಳಿಗೆ ಶೇ.100 ಫಲಿತಾಂಶ |

Share

2022-23ನೇ ಸಾಲಿನ ಕರ್ನಾಟಕ ಎಸ್​ಎಸ್​ಎಲ್ ಸಿ  ಫಲಿತಾಂಶ ಪ್ರಕಟವಾಗಿದೆ.ಈ ಬಾರಿ ಶೇ. 83.89 ಫಲಿತಾಂಶ ಬಂದಿದೆ. ಈ ಬಾರಿ 4 ವಿದ್ಯಾರ್ಥಿಗಳಿಗೆ 625 ಅಂಕ ಲಭಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. 11 ಗಂಟೆ ನಂತರ karresults.nic.in ವೆಬ್​​​ಸೈಟ್​ನಲ್ಲಿ ಫಲಿತಾಂಶ ನೋಡಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

1 hour ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

6 hours ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

6 hours ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

7 hours ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

1 day ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ…

1 day ago