SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

January 17, 2024
7:08 PM

ಹತ್ತನೇ ಹಾಗೂ ದ್ವಿತೀಯ ಪಿಯುಸಿ ಮಕ್ಕಳ ಭವಿಷ್ಯ ನಿರ್ಧಾರವಾಗುವ ದಿನ ಬಂದೇ ಬಿಟ್ಟಿತು. ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.

SSLC ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ

ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾ. 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror