ಹತ್ತನೇ ಹಾಗೂ ದ್ವಿತೀಯ ಪಿಯುಸಿ ಮಕ್ಕಳ ಭವಿಷ್ಯ ನಿರ್ಧಾರವಾಗುವ ದಿನ ಬಂದೇ ಬಿಟ್ಟಿತು. ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ
ಮಾ. 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490