SSLC ಪೂರಕ ಪರೀಕ್ಷೆ ಆರಂಭ | ಶಿಕ್ಷಣ ಇಲಾಖೆ ಸಕಲ ಸಿದ್ಧತೆ

June 12, 2023
1:03 PM

ಜೂನ್ 12ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು  ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.  ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ ಪರೀಕ್ಷೆ  ನಡೆಯಲಿವೆ. 1,11,689 ವಿದ್ಯಾರ್ಥಿಗಳು  ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror