ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

January 11, 2025
7:05 AM

2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.  2025 ೫ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, ಮಾರ್ಚ್ 21 ರಂದು ಆರಂಭವಾಗಿ ಏಪ್ರಿಲ್ 4  ರಂದು ಮುಕ್ತಾಯವಾಗಲಿದೆ. ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯಂತೆ ಪರೀಕ್ಷೆಗಳು ಮಾರ್ಚ್ 1 ರಂದು ಆರಂಭವಾಗಿ ಮಾರ್ಚ್ 20 ರಂದು ಮುಕ್ತಾಯವಾಗಲಿದೆ. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ಪದವಿ ಪೂರ್ವಕಾಲೇಜುಗಳ ಪ್ರಾಂಶುಪಾಲರು, ತಮ್ಮ ಶಾಲಾ-ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಮಂಡಳಿ ಸೂಚಿಸಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |
April 30, 2025
1:54 PM
by: ಸಾಯಿಶೇಖರ್ ಕರಿಕಳ
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ
April 30, 2025
10:29 AM
by: The Rural Mirror ಸುದ್ದಿಜಾಲ
ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ
April 30, 2025
10:18 AM
by: The Rural Mirror ಸುದ್ದಿಜಾಲ
ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!
April 30, 2025
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group