2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. 2025 ೫ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, ಮಾರ್ಚ್ 21 ರಂದು ಆರಂಭವಾಗಿ ಏಪ್ರಿಲ್ 4 ರಂದು ಮುಕ್ತಾಯವಾಗಲಿದೆ. ದ್ವಿತಿಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯಂತೆ ಪರೀಕ್ಷೆಗಳು ಮಾರ್ಚ್ 1 ರಂದು ಆರಂಭವಾಗಿ ಮಾರ್ಚ್ 20 ರಂದು ಮುಕ್ತಾಯವಾಗಲಿದೆ. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯಸ್ಥರು ಹಾಗೂ ಪದವಿ ಪೂರ್ವಕಾಲೇಜುಗಳ ಪ್ರಾಂಶುಪಾಲರು, ತಮ್ಮ ಶಾಲಾ-ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು ಎಂದು ಮಂಡಳಿ ಸೂಚಿಸಿದೆ.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…