ದೇಶದಲ್ಲಿ ಒಂದು 1.28 ಲಕ್ಷ ಸ್ಟಾರ್ಟ್ ಅಪ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ನಿಲಯಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, 2016 ರಲ್ಲಿ ದೇಶದಲ್ಲಿ ಕೇವಲ 450 ಸ್ಟಾರ್ಟ್‌ಅಪ್ ಗಳಿದ್ದವು. ಇದೀಗ ಇವುಗಳ ಸಂಖ್ಯೆ 1ಲಕ್ಷದ 28 ಸಾವಿರ ದಾಟಿದ್ದು,1 ಕೋಟಿ 30 ಲಕ್ಷ ಜನರಿಗೆ ಉದ್ಯೋಗ ದೊರೆತಿದೆ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel