ಸ್ಟಾರ್ಟ್‌ಅಪ್‌ಗಳ ಸಂಖ್ಯೆ 1.28 ಲಕ್ಷಕ್ಕೆ ಏರಿಕೆ

November 13, 2024
10:18 AM

ದೇಶದಲ್ಲಿ ಒಂದು 1.28 ಲಕ್ಷ ಸ್ಟಾರ್ಟ್ ಅಪ್ ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.  ದಾವಣಗೆರೆಯಲ್ಲಿ ಖಾಸಗಿ ವಿಶ್ವವಿದ್ಯಾಲಯದಲ್ಲಿ ನೂತನ ವಿದ್ಯಾರ್ಥಿ ನಿಲಯಕ್ಕೆ ಶಂಕು ಸ್ಥಾಪನೆ  ನೆರವೇರಿಸಿ ಮಾತನಾಡಿದ ಅವರು, 2016 ರಲ್ಲಿ ದೇಶದಲ್ಲಿ ಕೇವಲ 450 ಸ್ಟಾರ್ಟ್‌ಅಪ್ ಗಳಿದ್ದವು. ಇದೀಗ ಇವುಗಳ ಸಂಖ್ಯೆ 1ಲಕ್ಷದ 28  ಸಾವಿರ ದಾಟಿದ್ದು,1 ಕೋಟಿ 30  ಲಕ್ಷ ಜನರಿಗೆ ಉದ್ಯೋಗ ದೊರೆತಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror