ರಾಜ್ಯದಲ್ಲಿ ಆರು ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದಿಸುವ ಗುರಿ

April 6, 2025
4:33 AM

ಕರ್ನಾಟಕದಲ್ಲಿ 80 ಸಕ್ಕರೆ ಕಾರ್ಖಾನೆಗಳಿದ್ದು, ಈ ಪೈಕಿ ಕೆಲವು ಮುಚ್ಚಿಹೋಗಿವೆ. ಈಗಿರುವ ಕಾರ್ಖಾನೆಗಳಿಗೆ ಹೊಸ ತಂತ್ರಜ್ಞಾನ ಅಳವಡಿಕೆ ಹಾಗೂ ಹೆಚ್ಚು ಇಳುವರಿ ನೀಡುವ ಕಬ್ಬು ಬೆಳೆಯುವ ನೂತನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟಿಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಅತೀ ದೊಡ್ಡ ರಾಜ್ಯವಾಗಿದೆ. ಆದರೆ, ಕಳೆದ ವರ್ಷದ  ಬರದ ಕಾರಣದಿಂದಾಗಿ ಸಕ್ಕರೆ ಉತ್ಪಾದನೆ ಕಡಿಮೆಯಾಗಿದೆ.  ಮುಂಬರುವ ದಿನಗಳಲ್ಲಿ  ಆರು ಲಕ್ಷ ಮೆಟ್ರಿಕ್ ಟನ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೆಲ ಕಾರ್ಖಾನೆಗಳಲ್ಲಿ  ಅವ್ಯವಹಾರ ಮೇಲ್ನೋಟಕ್ಕೆ ಸಾಬೀತಾಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror