ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

February 16, 2023
10:38 PM

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ. 

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್‌ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror