ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ

August 18, 2025
7:39 AM

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ  ತಕ್ಷಣವೇ  ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ  ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ  ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ  ಹಿರಿಯೂರು ತಾಲ್ಲೂಕಿನ  ತಾಳವಟ್ಟಿ ಗ್ರಾಮದಲ್ಲಿ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ  ಈಗಾಗಲೇ ಅನುಮೋದನೆ ನೀಡಿದೆ. ಈ ಬಾರಿಯ  ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ  ಹೆಚ್ಚಿನ ಕಾಲಾವಧಿಯನ್ನು  ತೆಗೆದುಕೊಳ್ಳದೇ  ಕೇವಲ 3 ರಿಂದ 4 ತಿಂಗಳೊಳಗೆ  ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದರು.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್
ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ
July 7, 2026
8:07 PM
by: ಮಿರರ್‌ ಡೆಸ್ಕ್
ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ
July 7, 2026
3:44 PM
by: ದ ರೂರಲ್ ಮಿರರ್.ಕಾಂ
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror