ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೇ ಕೇವಲ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದರು.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಗಾಗಿ ನಮ್ಮ WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ..
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಕೊನೆ ಕ್ಷಣದಲ್ಲಿ…
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…