Advertisement
ಸುದ್ದಿಗಳು

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ

Share

ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯದ  ಮಾಹಿತಿ-ತಂತ್ರಜ್ಞಾನ ಮತ್ತು ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕೇಂದ್ರ ವೈಜ್ಞಾನಿಕ ಸಲಹಾ ಸಚಿವಾಲಯ ಸಹಯೋಗದಲ್ಲಿ ಬೆಂಗಳೂರಿನ ಜಿಕೆವಿಕೆ ಬಳಿಯ ಸಿ- ಕ್ಯಾಂಪ್ ನಲ್ಲಿ ‘ INDIA AMR INNOVATION’ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಏಕರೂಪ್‌, ಜೈವಿಕ-ಮಾಹಿತಿ ತಂತ್ರಜ್ಞಾನ ಪ್ರಗತಿಗಾಗಿ ಬಯೋಟೆಕ್ ನೀತಿ 2024-29 ನೀತಿ ರೂಪಿಸಲಾಗಿದೆ. ಪ್ರತಿವರ್ಷ 100 ಸ್ಟಾರ್ಟ್ ಅಫ್ ಗಳನ್ನು ಗುರುತಿಸಿ ಅವುಗಳಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದರು.

ಈ ವೇಳೆ  ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ಸಿ- ಕ್ಯಾಂಪ್ ನಿರ್ದೇಶಕ ಡಾ. ತಸ್ಲೀಮಾರಿಫ್ ಸಯ್ಯದ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

12 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

1 day ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

2 days ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

3 days ago