ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.
ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…