ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ

Advertisement
Advertisement

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ. 5.50 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಥರು ಮಾರಣಾಂತಿಕ ಕಾಯಿಲೆ ಸೇರಿದಂತೆ 1126 ಆರೋಗ್ಯ ಸಮಸ್ಯೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ನೌಕರರ‌ ಸಂಘದ ಅಧ್ಯಕ್ಷ ಸಿ ಎಸ್.ಷಡಕ್ಷರಿ ಮಾಹಿತಿ ನೀಡಿದ್ದಾರೆ.

Advertisement

ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಎಲ್ಲಾ ವಿಧದ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ದೊರಕಲಿದ್ದು, ಹೊಸ ವರ್ಷದಿಂದ ಜಾರಿಗೆ ಬರಲಿದೆ. ನಿವೃತ್ತ ನೌಕರರಿಗೂ ಈ ಸೌಲಭ್ಯ ದೊರೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ"

Leave a comment

Your email address will not be published.


*