ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ. 5.50 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಸ್ಥರು ಮಾರಣಾಂತಿಕ ಕಾಯಿಲೆ ಸೇರಿದಂತೆ 1126 ಆರೋಗ್ಯ ಸಮಸ್ಯೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ನೌಕರರ ಸಂಘದ ಅಧ್ಯಕ್ಷ ಸಿ ಎಸ್.ಷಡಕ್ಷರಿ ಮಾಹಿತಿ ನೀಡಿದ್ದಾರೆ.
ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಸೇರಿದಂತೆ ಎಲ್ಲಾ ವಿಧದ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ದೊರಕಲಿದ್ದು, ಹೊಸ ವರ್ಷದಿಂದ ಜಾರಿಗೆ ಬರಲಿದೆ. ನಿವೃತ್ತ ನೌಕರರಿಗೂ ಈ ಸೌಲಭ್ಯ ದೊರೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಿಳಿಸಿದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…