ಬಳ್ಳಾರಿ ಜೈಲಿನಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಪರಿಶೀಲನೆ

January 10, 2025
6:38 AM

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ.ವಂಟಿಗೋಡಿ ಅವರು  ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳಿಗೆ ನೀಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಅಡುಗೆ ಮನೆಗೆ ತೆರಳಿ ಅಲ್ಲಿ ಸಿದ್ದಪಡಿಸಿದ್ದ ಆಹಾರವನ್ನು ಪರೀಕ್ಷಿಸಿದರು. ಬಳಿಕ ಜೈಲಿನ ಬ್ಯಾರಕ್‌ಗಳನ್ನು ಅವರು  ಪರಿಶೀಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror