ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳಿಗೆ ನೀಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಅಡುಗೆ ಮನೆಗೆ ತೆರಳಿ ಅಲ್ಲಿ ಸಿದ್ದಪಡಿಸಿದ್ದ ಆಹಾರವನ್ನು ಪರೀಕ್ಷಿಸಿದರು. ಬಳಿಕ ಜೈಲಿನ ಬ್ಯಾರಕ್‌ಗಳನ್ನು ಅವರು ಪರಿಶೀಲಿಸಿದರು.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490