ಕಾರ್ಮಿಕರ ಉಚಿತ ಬಸ್ ಪಾಸ್‌ ಯೋಜನೆ | ನವೀಕರಣ ಮಾಡಲಾಗದೆ ಪರದಾಟ ..! | ಸರ್ಕಾರದ ನಿರ್ಧಾರಕ್ಕೆ ಇನ್ನೂ ಕಾಯಬೇಕು…?

May 17, 2023
9:45 AM

ಕಾರ್ಮಿಕರ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಹೌದು,  ಆರೇ ತಿಂಗಳಲ್ಲಿ ಕಾರ್ಮಿಕರ ಉಚಿತ ಬಸ್ ಪಾಸ್‌ಗೆ ತಿಲಾಂಜಲಿ ನೀಡ್ತಾ..? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ.

ಕಾರ್ಮಿಕ ವರ್ಗದವರ‌ ಓಡಾಟಕ್ಕೆ ಉಚಿತ ಬಸ್ ಪಾಸ್ ಭಾಗ್ಯವನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ನಗರ ಹಾಗೂ ಗ್ರಾಮೀಣ ಭಾಗದಿಂದ 45 ಕಿ.ಮೀ ದೂರದವರೆಗೆ ಓಡಾಡಲು ಉಚಿತ ಬಸ್ ಪಾಸ್ ನೀಡಲಾಗಿತ್ತು. ಆರಂಭದಲ್ಲಿ ಬಿಎಂಟಿಸಿ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ನಲ್ಲೂ ಓಡಾಟಕ್ಕೆ ಪಾಸ್ ವಿಸ್ತರಿಸಲಾಗಿತ್ತು. ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ ಅಂತ ತಿಳಿದು ಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror