‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

June 29, 2025
9:13 PM
ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪಿಡೇ ರೇಟೆಡ್ 19 ವರ್ಷ ವಯೋಮಾನದ ಚೆಸ್ ಚಾಂಪಿಯನ್‌ ಶಿಪ್ ನಲ್ಲಿ ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಒಟ್ಟು 4 ಮಂದಿ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಲ್ಲಿ ರವೀಶ್‌ ಕೋಟೆ ಒಬ್ಬರು.…… ಮುಂದೆ ಓದಿ……

ರವೀಶ್‌ ಕೋಟೆ ಅವರು 1865 ರೇಟಿಂಗ್‌ ಹೊಂದಿದ್ದು ಕಳೆದ ಹಲವು ವರ್ಷಗಳಿಂದ ಉತ್ತಮ ಚೆಸ್‌ ಆಟಗಾರರಾಗಿದ್ದು, ವಿವಿದೆಡೆ ಸ್ಫರ್ಧಿಸಿದ್ದಾರೆ.  ಇವರು ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯ ಪ್ರಸಾದ್ ಕೋಟೆಯವರಲ್ಲಿ ಹಾಗೂ ಮಂಗಳೂರಿನ ರಾವ್ಸ್‌ ಚೆಸ್‌ ಕಾರ್ನರ್‌ (ಆರ್‌ಸಿಸಿ) ಇಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಅಲೋಶಿಯಸ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾರೆ. ಸುಳ್ಯದ ಎಣ್ಮೂರು ಬಳಿಯ ರಮೇಶ್‌ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror