ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

May 22, 2025
9:45 PM

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ ‘ಝೇಂಕಾರ’- ಜೀವನೋಲ್ಲಾಸಕ್ಕೆ ಜೇನು ಎಂಬ ಬ್ರಾಂಡ್ ನೋಂದಾಯಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.

Advertisement

ದಾವಣಗೆರೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೇನು ಉದ್ಯಮಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದ್ದು, ಇಲಾಖೆಯಿಂದ ಉತ್ಪಾದಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಮೈಸೂರಿನಲ್ಲಿ ತೋಟಗಾರಿಕೆ ಇಲಾಖೆಯಡಿ 15 ಎಕರೆ ವಿಸ್ತೀರ್ಣದ ಲಿಂಗಾಂಬುಂಧಿ ಸಸ್ಯ ಶಾಸ್ತ್ರೀಯ ತೋಟವನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಮತ್ತು ಮೈಸೂರು ವೀಳ್ಯದೆಲೆಗಳ ಸಂರಕ್ಷಣೆಗಾಗಿ 14 ಹೆಕ್ಟೇರ್ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಾಗೂ 175 ರೈತರಿಗೆ ತರಬೇತಿಗಳನ್ನು ನೀಡಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾಹಿತಿ ನೀಡಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್
July 13, 2025
8:14 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ
July 13, 2025
8:01 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ
July 13, 2025
7:50 AM
by: The Rural Mirror ಸುದ್ದಿಜಾಲ
ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror