ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಅ.21 ರಿಂದ ನ.20 ವರೆಗೆ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಪಶು ಸಂಗೋಪನಾ ಇಲಾಖೆ ಮನವಿ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಮೂಲ್ ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ.ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ತಿಳಿಸಿದ್ದಾರೆ.
ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…