ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈಗಿರುವ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಕಳಪೆ ಕಾಮಗಾರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕಳಪೆ ಕಾಮಗಾರಿ ನಡೆದಿದೆ ಎಂದು ಸಾಬೀತಾದಲ್ಲಿ ಸಂಬಂಧಿಸಿದ ಗುತ್ತಿಗೆದಾರರಿಂದಲೇ ಕಟ್ಟಡದ ದುರಸ್ತಿ ಮಾಡಿಸಲಾಗುವುದು ಎಂದು ಹೇಳಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…