ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel