Advertisement
ಸುದ್ದಿಗಳು

ಪುತ್ತೂರಿನ ಕಾವು ಪ್ರದೇಶದಲ್ಲಿ ಪುತ್ತಿಲರ ಫ್ಲೆಕ್ಸ್ ಕಲ್ಲು ತೂರಾಟ | ಶಾಂತಿ ಕಾಪಾಡುವಂತೆ ಪುತ್ತಿಲ ಕರೆ|

Share

ಕಾವು ಮೇಲಿನ ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ಪ್ಲೆಕ್ಸ್ ಗೆ  ಕಲ್ಲು ತೂರಾಟ ನಡೆಸಿದ ಘಟನೆ ಮೇ.16 ರಂದು ನಡೆದಿದೆ. ಜನ ಸೇರಿರುವಾಗಲೇ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿದ ಘಟನೆಗೆ ಆಕ್ರೋಶ ವ್ಯಕ್ತವಾಗಿದೆ. ತಕ್ಷಣವೇ ಅರುಣ್ ಕುಮಾರ್ ಪುತ್ತಿಲ‌  ಸ್ಥಳಕ್ಕೆ ತೆರಳಿ ಆಕ್ರೋಶಿತರನ್ನು ಸಮಾಧಾನಪಡಿಸಿ , ಪೊಲೀಸರು ಬಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆಯುತ್ತವೆ ಆಶ್ವಾಸನೆ ನೀಡಿದರು. ಕಾರ್ಯಕರ್ತರು ಹಾಗೂ ಯುವಕರು ಯಾವ ಕಾರಣಕ್ಕೂ ಆಕ್ರೋಶ ವ್ಯಕ್ತಪಡಿಸಬೇಡಿ, ಶಾಂತಿ ಕಾಪಾಡುವಂತೆ ಕರೆ ನೀಡಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

9 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

10 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

10 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

14 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago