ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ

March 27, 2025
10:43 AM

ಆಹಾರ ಕಲಬೆರಕೆ  ದೂರುಗಳ ವಿರುದ್ಧ ಸರ್ಕಾರ  ಕಠಿಣ ಹಾಗೂ ತ್ವರಿತ ಕ್ರಮ ಕೈಗೊಳ್ಳುತ್ತಿದೆ. ಕಲಬೆರಕೆಯ ದೂರುಗಳು ಬಂದ ತಕ್ಷಣ ಸರ್ಕಾರ ತನಿಖೆ ನಡೆಸುತ್ತದೆ. ಆಹಾರ ಪದಾರ್ಥಗಳು ಮಾನವ ಬಳಕೆಗೆ  ಯೋಗ್ಯವಾಗಿಲ್ಲದಿದ್ದರೆ  ಕ್ರಿಮಿನಲ್  ಮೊಕದ್ದಮೆಗಳನ್ನು ಹೂಡಿ  ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ.

Advertisement
Advertisement

ಸದಸ್ಯ ನವೀನ್ ಜಿಂದಾಲ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಹಾರಗಳ ಗುಣಮಟ್ಟ ತಪಾಸಣೆಗಾಗಿ ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ- ಎಫ್ಎಸ್ಎಸ್ಎಐ ದೇಶಾದ್ಯಂತ  242 ಪ್ರಯೋಗಾಲಯಗಳು, ನಾಲ್ಕು ರೆಫರಲ್ ಪ್ರಾಯೋಗಾಲಯಗಳು ಹಾಗೂ ಮೊಬೈಲ್ ಪರೀಕ್ಷಾ ಪ್ರಾಯೋಗಾಲಗಳನ್ನು ಹೊಂದಿದೆ ಎಂದು ವಿವರಿಸಿದರು. ಆಹಾರ ಕಲಬೆರಕೆಯ ಬಗ್ಗೆ ಜನರಿಗೆ  ಅರಿವು ಮೂಡಿಸಲು ಸರ್ಕಾರ ಸಾಮಾಜಿಕ ಮಾಧ್ಯಮವನ್ನು  ವ್ಯಾಪಕವಾಗಿ ಬಳಸುತ್ತಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ, ಗ್ರಾಹಕರ ರಕ್ಷಣೆಗೆ ಒಂದು ದೊಡ್ಡ ಸಾಧನವಾಗಿದೆ ಎಂದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror