ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಉತ್ತಮ ಆರಂಭವಾಗಿದ್ದು, ರೈತರಿಗೆ ಬೇಕಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಷ್ಟು ದಾಸ್ತಾನಿದೆ. ಆದರೂ ಕೃತಕ ಅಭಾವ ಸೃಷ್ಠಿಸಿ, ಕಾಳ ಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…