ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

June 24, 2025
10:45 AM

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರದಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror