ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರದಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…