ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡುವ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಯೋಜನೆಯಡಿ ಮೆಟ್ರಿಕ್ ಪೂರ್ಣಗೊಳಿಸಿದರು ಸೇರಿದಂತೆ ಅಧಿಕೃತವಾಗಿ ನೋಂದಣಿಯಾದ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ 2500-11,000 ರೂ.ಗಳ ಶಿಷ್ಯವೇತನ ನೀಡಲಾಗುತ್ತಿದೆ.
ಅರ್ಹರು ವೆಬ್‍ಸೈಟ್ http//ssp.postmatric.karnataka.gov.in ಮೂಲಕ ಶಿಷ್ಯವೇತನ ಪಡೆಯಲು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇತರೆ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ರೈತ ಕುಟುಂಬದ ಮಕ್ಕಳಾಗಿದ್ದಲ್ಲಿ ಅವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯ ದೂರವಾಣಿ: 0824-2423604ಕ್ಕೆ ಸಂಪರ್ಕಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…