2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಶಾಸ್ತ್ರ ವಿಷಯದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಜಯಣ್ಣ ಗೌರವಿಸಿ ಪ್ರಮಾಣಪತ್ರ ವಿತರಿಸಿದರು.
ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪಿ.ಎಲ್.ಧರ್ಮ, ಎಎಸ್‌ಪಿಯು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ, ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಥ ಎಂ. ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel