ದ್ವಿತೀಯ ಪಿಯುಸಿ | ರಾಜ್ಯಶಾಸ್ತ್ರದಲ್ಲಿ 100 ಅಂಕ | ವಿದ್ಯಾರ್ಥಿನಿಗೆ ಪ್ರಮಾಣಪತ್ರ ವಿತರಣೆ |

August 9, 2023
1:02 PM
ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಲಾಯಿತು.

2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತ್ರ ವಿಷಯದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಎನ್.ಎಸ್ ಅವರಿಗೆ ಮಂಗಳೂರಿನಲ್ಲಿ ನಡೆದ ರಾಜ್ಯಶಾಸ್ತ್ರ ವಿಷಯದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ನಿರ್ದೇಶಕ ಜಯಣ್ಣ ಗೌರವಿಸಿ ಪ್ರಮಾಣಪತ್ರ ವಿತರಿಸಿದರು.

ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪಿ.ಎಲ್.ಧರ್ಮ, ಎ‌ಎಸ್‌ಪಿಯು ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಜಯಶ್ರೀ ವಿ.ದಂಬೆಕೋಡಿ, ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಥ ಎಂ. ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror