ತಾಯಿಯ ಹೆಸರಿನಲ್ಲಿ ಒಂದು ಗಿಡ ಅಭಿಯಾನ | ಮಂಡ್ಯದಲ್ಲಿ 1 ಸಾವಿರ ಗಿಡಗಳನ್ನು ನೆಟ್ಟ ವಿದ್ಯಾರ್ಥಿಗಳು

June 6, 2025
8:36 PM

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಣಿವೆ ಕೊಪ್ಪಲು ಅರಣ್ಯ ಪ್ರದೇಶದಲ್ಲಿಂದು ತಾಯಿಯ ಹೆಸರಿನಲ್ಲೊಂದು ಒಂದು ಗಿಡ ಎಂಬ ಅಭಿಯಾನಕ್ಕೆ ಉಪ ಅರಣ್ಯಾಧಿಕಾರಿ ಎಸ್.ಸೋಮ  ಚಾಲನೆ ನೀಡಿದರು.

Advertisement

ಈ ಸಂದರ್ಭ ಮಾತನಾಡಿದ ವಿದ್ಯಾರ್ಥಿನಿ ಶ್ರಾವಣಿ, ತಾಯಿ ಮಗುವನ್ನು ಪೋಷಣೆ ಮಾಡುವ ರೀತಿಯಲ್ಲಿ ಭೂಮಿಯನ್ನು ನಾವು ಸಂರಕ್ಷಣೆ ಮಾಡಬೇಕಿದೆ. ತಾಯದಿಂದರ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟಿದ್ದು, ಪೋಷಣೆ ಮಾಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು. ಅಭಿಯಾನದಲ್ಲಿ ಉಪ ಅರಣ್ಯಾಧಿಕಾರಿ ಯೋಗೇಶ್,  ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ವೇಳೆ, ಗಿಡ ನೆಡುವ ಕುರಿತು ವಿದ್ಯಾರ್ಥಿಗಳಿಗೆ ಅರಣ್ಯಾಧಿಕಾರಿಗಳು ಪ್ರಾತ್ಯಕ್ಷಿಕೆ ನೀಡಿದರು. ವಿದ್ಯಾರ್ಥಿ ಮನೋಜ್, ಅಭಿಯಾನದ ಅಂಗವಾಗಿ ಒಂದು ಸಾವಿರ ಗಿಡಗಳನ್ನು ನೆಡುವ ಮೂಲಕ ಪರಿಸರ ಕಾಳಜಿ ವಹಿಸಲಾಗುತ್ತಿದೆ ಎಂದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?
July 8, 2025
8:15 PM
by: The Rural Mirror ಸುದ್ದಿಜಾಲ
ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?
July 8, 2025
8:01 PM
by: The Rural Mirror ಸುದ್ದಿಜಾಲ
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
July 8, 2025
7:45 PM
by: The Rural Mirror ಸುದ್ದಿಜಾಲ
ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror