ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳದ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ವಿಜ್ಞಾನಿಗಳ ತಂಡದಿಂದ ಅಧ್ಯಯನ

June 25, 2025
11:31 AM

ಹಾಸನ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಆವರಿಸಿರುವ ಬಿಳಿ ಸುಳಿ ರೋಗದ ಅಧ್ಯಯನಕ್ಕಾಗಿ ಕೇಂದ್ರ ಕೃಷಿ ಇಲಾಖೆಯ ತಜ್ಞರ ತಂಡವೊಂದು ಹಾಸನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದೆ.

Advertisement

ನಾಲ್ಕು ದಿನಗಳ ಹಿಂದೆ ಸಂಸದ ಶ್ರೇಯಸ್ ಪಟೇಲ್, ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ರೋಗದ ಬಗ್ಗೆ ಅಧ್ಯಯನ ಮಾಡಿ ರೋಗಕ್ಕೆ ಕಾರಣ ಹಾಗೂ ಅದರ ಬಗ್ಗೆ ಮಾಹಿತಿ ನೀಡಲು ಮನವಿ ಮಾಡಿದ್ದರು. ಈ  ಹಿನ್ನೆಲೆಯಲ್ಲಿ ಹಾಸನಕ್ಕೆ ಆಗಮಿಸಿದ ತಂಡವು ಹೊಳೆನರಸೀಪುರ, ಆಲೂರು, ಬೇಲೂರು, ಚನ್ನರಾಯಪಟ್ಟಣ, ಅರಸೀಕೆರೆ ಸೇರಿದಂತೆ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮೆಕ್ಕೆಜೋಳ ಬೆಳೆಗಾರರೊಂದಿಗೆ ಸಂವಾದ ನಡೆಸಿದ ತಜ್ಞರ ತಂಡ ಹಾನಿಗೊಳಗಾದ ಸಸ್ಯಗಳ ಮಾದರಿಗಳನ್ನು ಪ್ರಯೋಗಾಲಯ ವಿಶ್ಲೇಷಣೆಗಾಗಿ ಸಂಗ್ರಹಿಸಿದೆ.  ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೇಯಸ್ ಪಟೇಲ್ ವಿಜ್ಞಾನಿಗಳ ತಂಡವು ರೋಗದ ನಿಖರ ಕಾರಣ ಗುರುತಿಸುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror