ಸುಬ್ರಹ್ಮಣ್ಯ | ವಿದ್ಯಾಪ್ರಸನ್ನತೀರ್ಥ ಶ್ರೀಗಳ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ |

August 22, 2022
10:57 PM

ಸುಬ್ರಹ್ಮಣ್ಯದ  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.

ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್  ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ  ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ :  ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್  ಸುಣ್ಣಂಬಳ ವಿಶ್ವೇಶ್ವರ ಭಟ್,  ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror