ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ 26 ನೇ ಚಾತುರ್ಮಾಸ್ಯ ಪ್ರಯುಕ್ತ ಸಾಂಸ್ಕೃತಿಕ ವೈಭವ -2022 ಕಾರ್ಯಕ್ರಮದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮನಿರ್ಯಾಣ ಪ್ರಸಂಗವನ್ನು ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಯೋಜಿಸಲಾಗಿತ್ತು.
ಭಾಗವತಿಕೆಯಲ್ಲಿ ಡಾ. ಸತ್ಯನಾರಾಯಣ ಪುಣ್ಚಿತ್ತಾಯ, ಮದ್ದಳೆಯಲ್ಲಿ ವಿದ್ವಾನ್ ಪದ್ಮನಾಭ ಉಪಾಧ್ಯಾಯ, ಚೆಂಡೆಯಲ್ಲಿ ಸುಬ್ರಹ್ಮಣ್ಯ ಮುಚ್ಚಿಂತ್ತಾಯ ಹಾಗೂ ಅರ್ಥಧಾರಿಗಳಾಗಿ : ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ ವಿದ್ವಾನ್ ಶಂಭುಶರ್ಮ , ವಿದ್ವಾನ್ ಸುಣ್ಣಂಬಳ ವಿಶ್ವೇಶ್ವರ ಭಟ್, ವಿದ್ವಾನ್ ವಾಸುದೇವ ರಂಗಾ ಭಟ್
ಭಾಗವಹಿಸಿದರು.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…